ಯಾಕೋಬನು 5:15 - ಕನ್ನಡ ಸತ್ಯವೇದವು J.V. (BSI)15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು; ಮತ್ತು ಪಾಪಮಾಡಿದವನಾಗಿದ್ದರೆ ಅದು ಪರಿಹಾರವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ಕಾಯಿಲೆಯಲ್ಲಿರುವವನನ್ನು ಗುಣಪಡಿಸುತ್ತದೆ. ಪ್ರಭುವು ಅವನನ್ನು ಗುಣಪಡಿಸುತ್ತಾನೆ. ಒಂದುವೇಳೆ, ಆ ವ್ಯಕ್ತಿಯು ಪಾಪ ಮಾಡಿದ್ದರೆ, ಪ್ರಭುವು ಅವನನ್ನು ಕ್ಷಮಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ವಿಶ್ವಾಸಾನ್ ಕರಲ್ಲಿ ಮಾಗ್ನಿ ತೆಕಾ ಗುನ್ ಕರ್ತಾ ಅನಿ ಧನಿ ತೆಕಾ ಬರೊ ಕರ್ತಾ. ಅನಿ ಕೊನ್‍ಬಿ ಪಾಪ್ ಕರಲ್ಲೊ ರ್‍ಹಾಲ್ಯಾರ್ ಧನಿ ತೆಕಾ ಮಾಪ್ ಕರ್‍ತಾ . ಅಧ್ಯಾಯವನ್ನು ನೋಡಿ |