ಯಾಕೋಬನು 5:17 - ಕನ್ನಡ ಸತ್ಯವೇದವು J.V. (BSI)17 ಎಲೀಯನು ನಮ್ಮಂಥ ಸ್ವಭಾವವುಳ್ಳವನಾಗಿದ್ದನು; ಅವನು ಮಳೆಬರಬಾರದೆಂದು ಬಹಳವಾಗಿ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳವರೆಗೂ ಮಳೆಬೀಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಲೀಯನು ನಮ್ಮಂಥ ಸಾಧಾರಣ ಮನುಷ್ಯ. ಆದರೂ ಅವನು ಮಳೆ ಬಾರದಿರಲೆಂದು ಭಕ್ತಿಯಿಂದ ಪ್ರಾರ್ಥಿಸಿದ್ದರಿಂದ ಮೂರು ವರ್ಷ ಆರು ತಿಂಗಳವರೆಗೂ ಮಳೆ ಬೀಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಎಲೀಯನು ಸಹ ನಮ್ಮಂತೆಯೇ ಒಬ್ಬ ಮನುಷ್ಯನಾಗಿದ್ದನು. ಮಳೆ ಬಾರದಂತೆ ಅವನು ಪ್ರಾರ್ಥಿಸಿದಾಗ ಮೂರುವರೆ ವರ್ಷಗಳವರೆಗೆ ಆ ನಾಡಿನಲ್ಲಿ ಮಳೆಯೇ ಬೀಳಲಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಎಲಿಯಾ ಅಮ್ಚ್ಯಾ ಸಾರ್ಕೊಚ್ ಎಕ್ ಮಾನುಸ್ ಹೊತ್ತೊ ತೆನಿ ಭಕ್ತಿನ್ ಪಾವ್ಸ್ ಯವ್ಚೆ ನ್ಹಯ್ ಮನುನ್ ಮಾಗ್ನಿ ಕರ್ಲ್ಯಾನ್, ಸಾಡೆ ತಿನ್ ವರ್ಸಾ ತ್ಯಾ ಗಾಂವಾತ್ ಪಾವ್ಸುಚ್ ಪಡುಕ್ನಾ. ಅಧ್ಯಾಯವನ್ನು ನೋಡಿ |