Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:18 - ಕನ್ನಡ ಸತ್ಯವೇದವು J.V. (BSI)

18 ತಿರಿಗಿ ಅವನು ಪ್ರಾರ್ಥನೆಮಾಡಲು ಆಕಾಶವು ಮಳೆಗರೆಯಿತು, ಭೂವಿುಯು ಬೆಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅನಂತರ, ಅವನು ಮತ್ತೆ ಮಳೆಗಾಗಿ ಪ್ರಾರ್ಥಿಸಿದಾಗ ಆಕಾಶದಿಂದ ಮಳೆ ಸುರಿಯಿತು. ಭೂಮಿ ಫಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಳಿಕ ಎಲೀಯನು ಮಳೆ ಬರುವಂತೆ ಪ್ರಾರ್ಥಿಸಿದಾಗ ಆಕಾಶದಿಂದ ಮಳೆ ಸುರಿದು ಭೂಮಿಯಲ್ಲಿ ಮತ್ತೆ ಬೆಳೆಯು ಫಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತಿರುಗಿ ಅವನು ಪ್ರಾರ್ಥನೆಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಾನಾ ಎಲಿಯಾನ್ ಅನಿ ಎಗ್ದಾ ಮಾಗ್ನಿ ಕರ್ಲ್ಯಾನ್ ಅನಿ ಮಳ್ಬಾ ವೈನಾ ಪಾವ್ಸ್ ಯೆಲೊ ಅನಿ ಜಿಮ್ನಿನ್ ಪಿಕ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:18
4 ತಿಳಿವುಗಳ ಹೋಲಿಕೆ  

ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ಅದಕ್ಕೆ ಅವನು - ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.


ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ನಿಮಗೆ ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲಗಳನ್ನೂ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ ಉಪಕಾರ ಮಾಡುತ್ತಾ ಬಂದವನು ಆತನೇ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು