ಯಾಜಕಕಾಂಡ 1:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತಾಡಿ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಮೋಶೆಯನ್ನು ಕರೆದು, ದೇವದರ್ಶನದ ಗುಡಾರದಿಂದ ಅವನ ಸಂಗಡ ಮಾತಾಡಿ, ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮೋಶೆಯನ್ನು ಕರೆದು, ದೇವದರ್ಶನದ ಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ, ಅಧ್ಯಾಯವನ್ನು ನೋಡಿ |