ಯಾಜಕಕಾಂಡ 10:10 - ಕನ್ನಡ ಸತ್ಯವೇದವು J.V. (BSI)10 ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನೂ ಅಲ್ಲದ ವಸ್ತುಗಳನ್ನೂ ಶುದ್ಧವಾದವುಗಳನ್ನೂ ಅಶುದ್ಧವಾದವುಗಳನ್ನೂ ವಿವೇಚಿಸುವದೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೇವರಿಗೆ ಮೀಸಲಾದ ವಸ್ತ್ರಗಳಾವುವು; ಸಲ್ಲದ ವಸ್ತ್ರಗಳಾವುವು; ಶುದ್ಧ, ಆಶುದ್ಧವಾದುವುಗಳಾವುವು ಎಂಬುದನ್ನು ನೀವು ವಿವೇಚಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀವು ಪವಿತ್ರವಾದವುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಕುರಿತಾಗಿಯೂ ಶುದ್ಧವಾದವುಗಳ ಮತ್ತು ಅಶುದ್ಧವಾದವುಗಳ ಕುರಿತಾಗಿಯೂ ಸ್ಪಷ್ಟವಾಗಿ ವಿವೇಚನೆಯುಳ್ಳವರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಮಧ್ಯೆ ಇರುವ ವ್ಯತ್ಯಾಸವನ್ನು ತೋರಿಸುವುದಕ್ಕಾಗಿಯೂ ಅಧ್ಯಾಯವನ್ನು ನೋಡಿ |