ಯಾಜಕಕಾಂಡ 10:18 - ಕನ್ನಡ ಸತ್ಯವೇದವು J.V. (BSI)18 ಅದರ ರಕ್ತವು ಪವಿತ್ರಸ್ಥಾನದೊಳಕ್ಕೆ ತರಬೇಕಾದದ್ದಲ್ಲವಲ್ಲಾ; ಆದಕಾರಣ ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದರ ರಕ್ತವು ಪವಿತ್ರಸ್ಥಾನದೊಳಗೆ ತರಬಾರದಾಗಿತ್ತು, ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅದರ ರಕ್ತವನ್ನು ಪವಿತ್ರಸ್ಥಾನದೊಳಕ್ಕೆ ತರಲಿಲ್ಲವಾದ ಕಾರಣ ನಾನು ಆಜ್ಞಾಪಿಸಿದಂತೆ ನೀವು ಅದರ ಮಾಂಸವನ್ನು ದೇವಸ್ಥಾನದ ಪ್ರಾಕಾರದೊಳಗೆ ತಿನ್ನಬೇಕಾಗಿತ್ತು,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ಹೋತದ ರಕ್ತವನ್ನು ಪವಿತ್ರಸ್ಥಳದ ಒಳಗಡೆ ತರಲಿಲ್ಲ. ನಾನು ಆಜ್ಞಾಪಿಸಿದಂತೆ ನೀವು ಅದರ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇಗೋ, ಅದರ ರಕ್ತವು ಪರಿಶುದ್ಧಸ್ಥಳದ ಒಳಗೆ ತರಲಿಲ್ಲವಾದ ಕಾರಣ ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು,” ಎಂದನು. ಅಧ್ಯಾಯವನ್ನು ನೋಡಿ |