Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:8 - ಕನ್ನಡ ಸತ್ಯವೇದವು J.V. (BSI)

8-9 ಯೆಹೋವನು ಆರೋನನಿಗೆ - ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ಇದು ನಿನಗೂ ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತವಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಆರೋನನೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆರೋನನಿಗೆ, ಸರ್ವೇಶ್ವರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಯೆಹೋವನು ಆರೋನನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಮಾತನಾಡಿ ಆರೋನನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:8
3 ತಿಳಿವುಗಳ ಹೋಲಿಕೆ  

ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ದೇವದರ್ಶನದ ಗುಡಾರದ ಬಾಗಲನ್ನು ಬಿಟ್ಟು ಹೋಗಬಾರದು; ಹೋದರೆ ಸತ್ತೀರಿ ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡಕೊಂಡರು.


ಇಸ್ರಾಯೇಲ್ಯರಿಗೆ ಬಹುಕಾಲದವರೆಗೆ ನಿಜವಾದ ದೇವರೂ ಬೋಧಿಸುವ ಯಾಜಕರೂ ಧರ್ಮಶಾಸ್ತ್ರವೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು