ಯಾಜಕಕಾಂಡ 11:11 - ಕನ್ನಡ ಸತ್ಯವೇದವು J.V. (BSI)11 ಅಂಥವು ಸಂಪೂರ್ಣವಾಗಿ ನಿಷಿದ್ಧವಾಗಿರುವದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಹೇಯವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಂತಹವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಅಸಹ್ಯವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಂಥವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಹೇಯವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವು ನಿಮಗೆ ಅಶುದ್ಧವಾಗಿಯೇ ಇರುವವು. ನೀವು ಅವುಗಳ ಮಾಂಸವನ್ನು ತಿನ್ನಬಾರದು ಮತ್ತು ಅವುಗಳ ಶವಗಳು ನಿಮಗೆ ಹೇಯವಾಗಿರಬೇಕು. ಅಧ್ಯಾಯವನ್ನು ನೋಡಿ |