ಯಾಜಕಕಾಂಡ 11:12 - ಕನ್ನಡ ಸತ್ಯವೇದವು J.V. (BSI)12 ಜಲಜಂತುಗಳಲ್ಲಿ ಯಾವದಕ್ಕೆ ರೆಕ್ಕೆಗಳೂ ಪರೆಪರೆಯಾದ ಮೈಯೂ ಇಲ್ಲವೋ ಅವು ನಿಮಗೆ ಹೇಯವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ, ಪರೆಪರೆಯಾದ ಮೈ ಇಲ್ಲವೋ ಅವು ನಿಮಗೆ ಅಸಹ್ಯವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ ಪರೆಪರೆಯಾದ ಮೈಯೂ ಇಲ್ಲವೋ ಅವು ನಿಮಗೆ ಹೇಯವಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀರಿನಲ್ಲಿರುವ ಜಲಪ್ರಾಣಿಗೆ ರೆಕ್ಕೆಗಳು ಮತ್ತು ಪರೆಗಳು ಇಲ್ಲದಿದ್ದರೆ ಅದು ತಿನ್ನುವುದಕ್ಕೆ ಅಯೋಗ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀರಲ್ಲಿ ಯಾವುದಕ್ಕೆ ಈಜುರೆಕ್ಕೆ ಮತ್ತು ಪೊರೆಗಳಿಲ್ಲವೋ ಅವು ನಿಮಗೆ ಹೇಯವಾಗಿರಬೇಕು. ಅಧ್ಯಾಯವನ್ನು ನೋಡಿ |