ಯಾಜಕಕಾಂಡ 11:23 - ಕನ್ನಡ ಸತ್ಯವೇದವು J.V. (BSI)23 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿವಿುಕೀಟಗಳು ನಿಮಗೆ ನಿಷಿದ್ಧವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲ ವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಆದರೆ ರೆಕ್ಕೆಗಳಿದ್ದು ನಾಲ್ಕು ಕಾಲುಗಳಿರುವ ಬೇರೆ ಎಲ್ಲಾ ಕ್ರಿಮಿಕೀಟಗಳನ್ನು ನೀವು ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ನಾಲ್ಕು ಪಾದವಿರುವ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳು ನಿಮಗೆ ಹೇಯವಾಗಿರಬೇಕು. ಅಧ್ಯಾಯವನ್ನು ನೋಡಿ |