Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:26 - ಕನ್ನಡ ಸತ್ಯವೇದವು J.V. (BSI)

26 ಅವು ಯಾವವಂದರೆ, ಯಾವ ಪಶುವು ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳು ಯಾವನಿಗೆ ಸೋಂಕುವವೋ ಅವನು ಅಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವು ಯಾವುವೆಂದರೆ, ಯಾವ ಪಶುವಿನ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಯಾರನ್ನು ಅವು ಸೋಂಕುವವೋ ಅವನು ಅಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವು ಯಾವುವೆಂದರೆ, ಯಾವ ಪ್ರಾಣಿ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳು ಯಾವನಿಗೆ ಸೋಂಕುವುವೋ ಅವನು ಅಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26-27 “ಕೆಲವು ಪ್ರಾಣಿಗಳಿಗೆ ಸೀಳಿದ ಕಾಲ್ಗೊರಸುಗಳು ಇವೆ. ಆದರೆ ಕಾಲ್ಗೊರಸುಗಳು ಸರಿಯಾಗಿ ಎರಡು ಭಾಗಗಳಾಗಿರುವುದಿಲ್ಲ. ಕೆಲವು ಪ್ರಾಣಿಗಳು ಮೆಲಕು ಹಾಕುವುದಿಲ್ಲ. ಕೆಲವು ಪ್ರಾಣಿಗಳಿಗೆ ಕಾಲ್ಗೊರಸುಗಳು ಇರುವುದಿಲ್ಲ. ಅವು ಅಂಗಾಲುಗಳಿಂದ ನಡೆಯುತ್ತವೆ. ಆ ಎಲ್ಲಾ ಪ್ರಾಣಿಗಳು ನಿಮಗೆ ಅಶುದ್ಧ. ಅವುಗಳ ಸತ್ತದೇಹಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ ‘ಯಾವ ಪ್ರಾಣಿಯ ಗೊರಸು ಸ್ವಲ್ಪ ಸೀಳಿದ್ದರೂ, ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳ ಶವವನ್ನು ಮುಟ್ಟುವವರು ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:26
5 ತಿಳಿವುಗಳ ಹೋಲಿಕೆ  

ಯಾವವಂದರೆ - ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕು ಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣ ಯಾವನಿಗೆ ಸೋಂಕುವದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಕೂಡದು; ಇವುಗಳ ಹೆಣವನ್ನು ಮುಟ್ಟಕೂಡದು.


ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವದನ್ನೂ ಮುಟ್ಟದಿರಿ, ಅದರ ಮಧ್ಯದೊಳಗಿಂದ ತೆರಳಿರಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು