ಯಾಜಕಕಾಂಡ 11:27 - ಕನ್ನಡ ಸತ್ಯವೇದವು J.V. (BSI)27 ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣ ಯಾವನಿಗೆ ಸೋಂಕುವದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವುವುಗಳೆಲ್ಲಾ ನಿಮಗೆ ಅಶುದ್ಧವಾಗಿರುವುವು. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವುದೆಲ್ಲವೂ ನಿಮಗೆ ಅಶುದ್ಧವಾಗಿರುವುವು. ಯಾರಾದರೂ ಅವುಗಳ ಶವವನ್ನು ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು. ಅಧ್ಯಾಯವನ್ನು ನೋಡಿ |