Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:30 - ಕನ್ನಡ ಸತ್ಯವೇದವು J.V. (BSI)

30 ಹಾವರಾಣಿ, ಊಸರವಳ್ಳಿ ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹಾವರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಹಾವರಾಣಿ, ಮೊಸಳೆ, ಹಲ್ಲಿ, ಬಸವನಹುಳ, ಚಿಟ್ಟಿಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅರೆ ಪಳಗಿಸಿದ ಪ್ರಾಣಿ, ಹಾವುರಾಣಿ, ಊಸುರುವಳ್ಳಿ, ಹಲ್ಲಿ, ಬಸವನ ಹುಳು ಮತ್ತು ಚಿಟ್ಟಿಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:30
2 ತಿಳಿವುಗಳ ಹೋಲಿಕೆ  

ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು. ಯಾವವಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ.


ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವು ಯಾರಿಗೆ ಸೋಂಕುವದೋ ಅವರು ಆ ಸಾಯಂಕಾಲದವರೆಗೂ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು