ಯಾಜಕಕಾಂಡ 11:36 - ಕನ್ನಡ ಸತ್ಯವೇದವು J.V. (BSI)36 ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಒರತೆಯಾಗಲಿ ನೀರನ್ನು ಪಡೆಯುವ ಬಾವಿಯಾಗಲಿ ಶುದ್ಧವಾಗಿರುವುದು. ಆದರೆ ಯಾವನಾದರೂ ಅಶುದ್ಧ ಪ್ರಾಣಿಗಳ ಹೆಣವನ್ನು ಮುಟ್ಟಿದರೆ, ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ, ಹಳ್ಳವಾಗಲಿ ಶುದ್ಧವಾಗಿರುವುದು. ಅವುಗಳೊಳಗಿಂದ ಹೆಣಗಳನ್ನು ಎತ್ತಿದವರು ಅಶುದ್ಧರಾಗುವರು. ಅಧ್ಯಾಯವನ್ನು ನೋಡಿ |