Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:6 - ಕನ್ನಡ ಸತ್ಯವೇದವು J.V. (BSI)

6 ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದೂ ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದೂ ನಿಮಗೆ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೊಲ ಮೆಲುಕುಹಾಕುವಂಥದ್ದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದು ನಿಮಗೆ ಅಶುದ್ಧ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮೊಲವು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:6
4 ತಿಳಿವುಗಳ ಹೋಲಿಕೆ  

ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕುಹಾಕುವದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ದೃಷ್ಟಾಂತ - ಒಂಟೆ, ಮೊಲ, ಬೆಟ್ಟದ ಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.


ಯಾವವಂದರೆ - ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕು ಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.


ಬೆಟ್ಟದ ಮೊಲವೂ ಮೆಲಕು ಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದದರಿಂದ ಅದು ನಿಮಗೆ ಅಶುದ್ಧ.


ಹಂದಿಯ ಗೊರಸು ಸೀಳಿಯದೆ; ಆದರೂ ಅದು ಮೆಲಕು ಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು