ಯಾಜಕಕಾಂಡ 11:7 - ಕನ್ನಡ ಸತ್ಯವೇದವು J.V. (BSI)7 ಹಂದಿಯ ಗೊರಸು ಸೀಳಿಯದೆ; ಆದರೂ ಅದು ಮೆಲಕು ಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹಂದಿಯ ಗೊರಸು ಸೀಳಿದೆ. ಆದರೂ ಅದು ಮೆಲುಕು ಹಾಕುವುದಿಲ್ಲ. ಆದ್ದರಿಂದ ಅದು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇನ್ನು ಕೆಲವು ಪಶುಗಳ ಕಾಲ್ಗೊರಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ. ಆದರೆ ಮೆಲಕು ಹಾಕುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಹಂದಿಯ ಗೊರಸು ಸೀಳಿದ್ದರೂ ಅದು ಮೇವನ್ನು ಮೆಲುಕು ಹಾಕುವುದಿಲ್ಲ, ಅದು ನಿಮಗೆ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿ |