ಯಾಜಕಕಾಂಡ 11:9 - ಕನ್ನಡ ಸತ್ಯವೇದವು J.V. (BSI)9 ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವವಂದರೆ - ಸಮುದ್ರದಲ್ಲಿಯಾಗಲಿ ನದಿಯಲ್ಲಿಯಾಗಲಿ ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವದೋ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “‘ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ - ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ, ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುವ ಜಲಪ್ರಾಣಿಗೆ ರೆಕ್ಕೆಯಿದ್ದು ಮೈಯೆಲ್ಲಾ ಪರೆಪರೆಯಿದ್ದರೆ ನೀವು ಅದನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ಸಮುದ್ರದಲ್ಲಿ ಮತ್ತು ನದಿಯಲ್ಲಿ ಇರುವ ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿ |