Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:12 - ಕನ್ನಡ ಸತ್ಯವೇದವು J.V. (BSI)

12 ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ಒಬ್ಬ ವ್ಯಕ್ತಿಯ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ ಯಾಜಕನು ನೋಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಕೆಲವು ಬಾರಿ ಚರ್ಮರೋಗವು ಒಬ್ಬನ ಮೈಯೆಲ್ಲಾ ಹರಡಿಕೊಳ್ಳುವುದು. ಚರ್ಮರೋಗವು ಅವನನ್ನು ತಲೆಯಿಂದ ಅಂಗಾಲಿನವರೆಗೂ ಮುಚ್ಚಿಕೊಳ್ಳುವುದು. ಯಾಜಕನು ಆ ವ್ಯಕ್ತಿಯ ಇಡೀ ದೇಹವನ್ನು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಒಬ್ಬನಲ್ಲಿ ಸಾಂಕ್ರಾಮಿಕ ಚರ್ಮರೋಗ ಹತ್ತಿದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಪಾದದವರೆಗೂ ಹರಡಿವುದುನ್ನು ಯಾಜಕನು ಪರೀಕ್ಷಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:12
9 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವು ಪಾರಮಾರ್ಥಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ ಪಾಪದ ಸ್ವಾಧೀನದಲ್ಲಿರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.


ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯ ಮೇಲೆ ಕೈಯಿಟ್ಟುಕೊಳ್ಳುವೆನು.


ವ್ಯಾಧಿಯಿಂದಾಗಲಿ ಬಾಧೆಯುಂಟಾಗುವಲ್ಲಿ ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲ್ಯರಾಗಲಿ ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುವದಾದರೆ


ಅವನು ಅಶುದ್ಧನಾದದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಆಗಲೇ ಅಶುದ್ಧನೆಂದು ನಿರ್ಣಯಿಸಬೇಕು.


ಯಾಜಕನು ನೋಡುವಾಗ ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದದರಿಂದ ಅವನು ಶುದ್ಧನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು