ಯಾಜಕಕಾಂಡ 13:14 - ಕನ್ನಡ ಸತ್ಯವೇದವು J.V. (BSI)14 ಆದರೆ ಅಂಥವನ ದೇಹದಲ್ಲಿ ಯಾವಾಗಲಾದರೂ ಮಾಂಸ ಕಾಣಬಂದರೆ ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಅಂಥವನ ದೇಹದಲ್ಲಿ ಎಲ್ಲಿಯಾದರೂ ಮಾಂಸ ಕಂಡುಬಂದರೆ ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದರೆ ಅಂಥವನ ದೇಹದಲ್ಲಿ ಯಾವಾಗಲಾದರೂ ಮಾಂಸ ಕಾಣಬಂದರೆ ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಆ ವ್ಯಕ್ತಿಯ ಚರ್ಮವು ಹಸಿಯಾಗಿದ್ದರೆ, ಆ ವ್ಯಕ್ತಿಯು ಶುದ್ಧನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಹಸಿ ಮಾಂಸವು ಅವನಲ್ಲಿ ಕಾಣಿಸಿಕೊಂಡರೆ ಅವನು ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |