Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:17 - ಕನ್ನಡ ಸತ್ಯವೇದವು J.V. (BSI)

17 ಯಾಜಕನು ನೋಡುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ಬೆಳ್ಳಗಾಗಿ ಹೋಗಿದ್ದರೆ ಆ ವ್ಯಕ್ತಿಯನ್ನು ಶುದ್ಧನೆಂದು ನಿರ್ಣಯಿಸಬೇಕು, ಅವನು ಶುದ್ಧನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬೆಳ್ಳಗಾಗಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಆ ವ್ಯಕ್ತಿಯು ಶುದ್ಧನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯಾಜಕನು ಅವನನ್ನು ಪರೀಕ್ಷಿಸಿ, ಆ ವ್ಯಾಧಿಯು ಬೆಳ್ಳಗಾಗಿದ್ದರೆ, ಯಾಜಕನು, ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ನುಡಿಯಬೇಕು. ಅವನು ಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:17
3 ತಿಳಿವುಗಳ ಹೋಲಿಕೆ  

ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.


ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ವಾಸಿಯಾದ ಮೇಲೆ


ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿವಿುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು