ಯಾಜಕಕಾಂಡ 13:29 - ಕನ್ನಡ ಸತ್ಯವೇದವು J.V. (BSI)29 ಹೆಂಗಸಿನ ತಲೆಯಲ್ಲಿ ಆಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಿ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ನೋಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಹೆಂಗಸಿನ ತಲೆಯಲ್ಲಾಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಾಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಒಬ್ಬ ಗಂಡಸಿನ ಅಥವಾ ಹೆಂಗಸಿನ ತಲೆಯ ನೆತ್ತಿಯಲ್ಲಿ ಅಥವಾ ಗಡ್ಡದಲ್ಲಿ ಸೋಂಕು ತಗಲಿ ಕಲೆ ಉಂಟಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ವ್ಯಾಧಿಯು ತಲೆಯ ಮೇಲಾಗಲಿ, ಗಡ್ಡದ ಮೇಲಾಗಲಿ ಕಲೆ ಇದ್ದರೆ, ಅಧ್ಯಾಯವನ್ನು ನೋಡಿ |