ಯಾಜಕಕಾಂಡ 13:32 - ಕನ್ನಡ ಸತ್ಯವೇದವು J.V. (BSI)32 ಏಳನೆಯ ದಿನದಲ್ಲಿ ಯಾಜಕನು ನೋಡುವಾಗ ಆ ದದ್ದು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆಹೋದರೆ ಅವನು ಕ್ಷೌರ ಮಾಡಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆಹೋದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಏಳನೆಯ ದಿನದಲ್ಲಿ ಯಾಜಕನು ನೋಡುವಾಗ ಆ ಇಸುಬು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆಹೋದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಏಳನೆಯ ದಿನದಲ್ಲಿ ಯಾಜಕನು ಸೋಂಕು ತಗಲಿದ ಜಾಗವನ್ನು ಪರೀಕ್ಷಿಸಬೇಕು. ರೋಗವು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಬೆಳೆಯುತ್ತಿಲ್ಲವಾಗಿದ್ದರೆ ಮತ್ತು ರೋಗವು ಉಳಿದ ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಏಳನೆಯ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಿದಾಗ, ಆ ಇಸಬು ಹರಡದೆ ಮತ್ತು ಅದರಲ್ಲಿ ಹಳದಿ ಕೂದಲು ಇರದೆ, ಆ ಇಸಬು ಮಿಕ್ಕ ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ, ಅಧ್ಯಾಯವನ್ನು ನೋಡಿ |