ಯಾಜಕಕಾಂಡ 13:33 - ಕನ್ನಡ ಸತ್ಯವೇದವು J.V. (BSI)33 ಆ ದದ್ದು ಇರುವ ಭಾಗವನ್ನು ಮಾತ್ರ ಕ್ಷೌರ ಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಗಾಯ ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಇಸುಬು ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆಗ ಆ ವ್ಯಕ್ತಿಯು ಕ್ಷೌರ ಮಾಡಿಸಿಕೊಳ್ಳಬೇಕು. ಆದರೆ ಅವನು ರೋಗ ಇರುವ ಜಾಗದಲ್ಲಿ ಕ್ಷೌರ ಮಾಡಿಸಿಕೊಳ್ಳಬಾರದು. ಯಾಜಕನು ಆ ವ್ಯಕ್ತಿಯನ್ನು ಇನ್ನೂ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವನು ಕ್ಷೌರ ಮಾಡಿಸಿಕೊಳ್ಳಲಿ. ಆದರೆ ಅವನು ಇಸಬನ್ನು ಕ್ಷೌರ ಮಾಡಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿ |