ಯಾಜಕಕಾಂಡ 13:39 - ಕನ್ನಡ ಸತ್ಯವೇದವು J.V. (BSI)39 ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಯಾಜಕನು ಅವುಗಳನ್ನು ಪರೀಕ್ಷಿಸಬೇಕು . ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು, ಅವನು ಶುದ್ಧನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಯಾಜಕನು ಆ ಕಲೆಗಳನ್ನು ಪರೀಕ್ಷಿಸಬೇಕು. ಆ ವ್ಯಕ್ತಿಯ ಚರ್ಮದ ಮೇಲಿರುವ ಕಲೆಗಳು ಬರೀ ಮೊಬ್ಬಾದ ಬಿಳೀ ಬಣ್ಣದವುಗಳಾಗಿದ್ದರೆ, ಆಗ ರೋಗವು ಕೇವಲ ಚರ್ಮದಲ್ಲಿ ಹುಟ್ಟಿದ ಚಿಬ್ಬಾಗಿದೆ. ಆ ವ್ಯಕ್ತಿಯು ಶುದ್ಧನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅವುಗಳನ್ನು ಯಾಜಕನು ಪರೀಕ್ಷಿಸಬೇಕು, ಅವರ ದೇಹದ ಚರ್ಮದಲ್ಲಿ ಹೊಳಪಾದ ಕಲೆಗಳು ಮಬ್ಬಾಗಿ ಬಿಳುಪಾಗಿದ್ದರೆ, ಅದು ಚರ್ಮದ ಮೇಲೆ ಬಿಸಿಲಿನಿಂದಾದ ಕೆಂಪು ಮಚ್ಚೆಯಾಗಿರುವುದು. ಅವನು ಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |