ಯಾಜಕಕಾಂಡ 13:41 - ಕನ್ನಡ ಸತ್ಯವೇದವು J.V. (BSI)41 ಮುಂದಲೆಯ ಕೂದಲು ಉದುರಿದರೆ ಅವನು ಪಟ್ಟೆ ತಲೆಯವನಾದರೂ ಶುದ್ಧನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಮುಂದಲೆಯ ಕೂದಲು ಉದುರಿದರೆ ಅವನು ಪಟ್ಟೆತಲೆಯವನಾದರೂ ಶುದ್ಧನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಮುಂದಲೆಯ ಕೂದಲು ಉದುರಿದರೆ ಅವನು ಪಟ್ಟೆತಲೆಯವನಾದರೂ ಶುದ್ಧನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಒಬ್ಬನ ತಲೆಯ ಪಾರ್ಶ್ವಗಳಿಂದ ಕೂದಲು ಉದುರಿಹೋಗುತ್ತಿದ್ದರೆ, ಅದು ಇನ್ನೊಂದು ರೀತಿಯ ಬೋಳುತಲೆಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಮುಂದಲೆಯ ಭಾಗದಲ್ಲಿ ಕೂದಲು ಉದುರಿ ಹೋಗಿದ್ದರೆ, ಅವನು ಪಟ್ಟೆ ತಲೆಯವನು, ಆದರೂ ಅವನು ಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |