Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:5 - ಕನ್ನಡ ಸತ್ಯವೇದವು J.V. (BSI)

5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ತೋರಿದರೆ ಯಾಜಕನು ಇನ್ನು ಏಳು ದಿನಗಳವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು. ಆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ಕಾಣಿಸಿದರೆ ಯಾಜಕನು ಇನ್ನು ಏಳು ದಿನಗಳ ವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ತೋರಿದರೆ ಯಾಜಕನು ಇನ್ನು ಏಳು ದಿನಗಳವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬದಲಾಗದೆ ಚರ್ಮದ ಮೇಲೆ ಹರಡಲಿಲ್ಲವೆಂದು ಯಾಜಕನು ಕಂಡರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೆ ಇತರ ಜನರಿಂದ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾಜಕನು ಏಳನೆಯ ದಿನದಲ್ಲಿ ಅವನನ್ನು ಪರೀಕ್ಷಿಸಿದಾಗ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ, ಆ ವ್ಯಾಧಿ ಚರ್ಮದಲ್ಲಿ ಹರಡಿರದಿದ್ದರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:5
4 ತಿಳಿವುಗಳ ಹೋಲಿಕೆ  

ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.


ಏಳು ದಿನಗಳಾದ ಮೇಲೆ ಯಾಜಕನು ತಿರಿಗಿ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.


ಅವನ ಮಕ್ಕಳಲ್ಲಿ ಅವನಿಗೆ ಪ್ರತಿಯಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡಿಸುವದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿವಸಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರಮಾಡಿಸಿಕೊಂಡು ಸ್ನಾನ ಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು