ಯಾಜಕಕಾಂಡ 13:50 - ಕನ್ನಡ ಸತ್ಯವೇದವು J.V. (BSI)50 ಯಾಜಕನು ಅದನ್ನು ನೋಡಿ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಯಾಜಕನು ಅದನ್ನು ಪರೀಕ್ಷಿಸಿ ನೋಡಿ ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಯಾಜಕನು ಅದನ್ನು ನೋಡಿ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಯಾಜಕನು ಬೂಷ್ಟನ್ನು ನೋಡಬೇಕು. ಅವನು ಆ ವಸ್ತುವನ್ನು ಏಳು ದಿನಗಳವರೆಗೆ ಪ್ರತ್ಯೇಕವಾದ ಸ್ಥಳದಲ್ಲಿರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಯಾಜಕನು ಅದನ್ನು ಪರೀಕ್ಷಿಸಿ, ಆ ವಸ್ತುವನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿ |