Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:9 - ಕನ್ನಡ ಸತ್ಯವೇದವು J.V. (BSI)

9 ಕುಷ್ಠರೋಗದ ಚಿಹ್ನೆಗಳು ಯಾವನಲ್ಲಾದರೂ ಕಾಣಬಂದರೆ ಅವನನ್ನು ಯಾಜಕನ ಬಳಿಗೆ ಕರಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಕುಷ್ಠರೋಗದ ಲಕ್ಷಣಗಳು ಯಾವನಲ್ಲಾದರೂ ಕಾಣಿಸಿದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕುಷ್ಠರೋಗದ ಚಿಹ್ನೆಗಳು ಯಾವ ವ್ಯಕ್ತಿಯಲ್ಲಾದರೂ ಕಾಣಬಂದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಒಬ್ಬನಿಗೆ ಕುಷ್ಠವಿದ್ದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಚರ್ಮರೋಗವು ಮನುಷ್ಯನಲ್ಲಿ ಇರುವುದಾದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:9
3 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ ಗುಳ್ಳೆಯಾಗಲಿ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರಕೊಂಡು ಬರಬೇಕು.


ಯಾಜಕನು ನೋಡುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.


ಯಾಜಕನು ಅವನನ್ನು ನೋಡುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು