ಯಾಜಕಕಾಂಡ 14:15 - ಕನ್ನಡ ಸತ್ಯವೇದವು J.V. (BSI)15 ಆಗ ಯಾಜಕನು ಆ ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯಿದುಕೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಯಾಜಕನು ಆ ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅಲ್ಲದೆ ಯಾಜಕನು ಸ್ವಲ್ಪ ಎಣ್ಣೆಯನ್ನು ತೆಗೆದುಕೊಂಡು ತನ್ನ ಎಡಗೈಗೆ ಹೊಯ್ದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯಾಜಕನು ಒಂದನೆಯ ಮೂರು ಭಾಗದಷ್ಟು ಎಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು. ಅಧ್ಯಾಯವನ್ನು ನೋಡಿ |