ಯಾಜಕಕಾಂಡ 14:18 - ಕನ್ನಡ ಸತ್ಯವೇದವು J.V. (BSI)18 ಕೈಯಲ್ಲಿರುವ ವಿುಕ್ಕ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯಿದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನು ಶುದ್ಧ ಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ತಲೆಗೆ ಹಚ್ಚುವನು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧನನ್ನಾಗಿ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯಾಜಕನ ಕೈಯಲ್ಲಿರುವ ಉಳಿದ ಆ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯಬೇಕು. ಯಾಜಕನು ಅವನಿಗಾಗಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು. ಅಧ್ಯಾಯವನ್ನು ನೋಡಿ |