ಯಾಜಕಕಾಂಡ 14:20 - ಕನ್ನಡ ಸತ್ಯವೇದವು J.V. (BSI)20 ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರಮಾಡಿದಾಗ ಅವನು ಶುದ್ಧನಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವನು ಆ ದಹನಬಲಿಯನ್ನೂ, ನೈವೇದ್ಯವನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಯಾಜಕನು ಅವನ ಪರವಾಗಿ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬಳಿಕ ಯಾಜಕನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನು ಅರ್ಪಿಸುವನು. ಈ ರೀತಿಯಾಗಿ ಯಾಜಕನು ಆ ವ್ಯಕ್ತಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವನು ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯಾಜಕನು ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |