ಯಾಜಕಕಾಂಡ 14:23 - ಕನ್ನಡ ಸತ್ಯವೇದವು J.V. (BSI)23 ಅವನು ತನ್ನ ಶುದ್ಧೀಕರಣಕ್ಕೋಸ್ಕರವಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಎಂಟನೆಯ ದಿನದಲ್ಲಿ, ಅವನು ಅವುಗಳನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು. ಅವನು ಶುದ್ಧನಾಗುವಂತೆ ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಅವನು ತನ್ನ ಶುದ್ಧತೆಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಯೆಹೋವ ದೇವರ ಎದುರಿನಲ್ಲಿ ತರಬೇಕು. ಅಧ್ಯಾಯವನ್ನು ನೋಡಿ |