Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:26 - ಕನ್ನಡ ಸತ್ಯವೇದವು J.V. (BSI)

26 ಮತ್ತು ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯಿದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಮತ್ತು ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಲ್ಲದೆ ಯಾಜಕನು ಈ ಎಣ್ಣೆಯಲ್ಲಿ ಸ್ವಲ್ಪವನ್ನು ಅವನ ಎಡಗೈಗೆ ಹೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ಯಾಜಕನು ತನ್ನ ಸ್ವಂತ ಎಡ ಅಂಗೈಯಲ್ಲಿ ಎಣ್ಣೆಯನ್ನು ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:26
2 ತಿಳಿವುಗಳ ಹೋಲಿಕೆ  

ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದ ನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.


ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿವಿುಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು