ಯಾಜಕಕಾಂಡ 14:29 - ಕನ್ನಡ ಸತ್ಯವೇದವು J.V. (BSI)29 ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ವಿುಕ್ಕ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಶುದ್ಧಮಾಡಿಸಿಕೊಳ್ಳುವವನ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯ ನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ತಲೆಗೆ ಹಚ್ಚಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧೀಕರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯಾಜಕನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು, ಯೆಹೋವ ದೇವರ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಅಧ್ಯಾಯವನ್ನು ನೋಡಿ |