ಯಾಜಕಕಾಂಡ 14:3 - ಕನ್ನಡ ಸತ್ಯವೇದವು J.V. (BSI)3 ಯಾಜಕನು ಪಾಳೆಯದ ಹೊರಕ್ಕೆ ಹೋಗಿ ಅವನನ್ನು ನೋಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯಾಜಕನು ಪಾಳೆಯದ ಹೊರಕ್ಕೆ ಹೋಗಿ ಅವನನ್ನು ಪರೀಕ್ಷಿಸಬೇಕು. ಆಗ ಅವನಲ್ಲಿದ್ದ ಕುಷ್ಠವು ವಾಸಿಯಾಯಿತೆಂದು ಕಂಡರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯಾಜಕನು ಪಾಳೆಯದ ಹೊರಗೆ ಹೋಗಿ ಆ ವ್ಯಕ್ತಿಯ ಚರ್ಮರೋಗ ವಾಸಿಯಾಗಿದೆಯೋ ಇಲ್ಲವೋ ಎಂದು ನೋಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು. ಚರ್ಮರೋಗದಿಂದ ರೋಗಿಯು ಗುಣವಾದನೆಂದು ಯಾಜಕನು ಪರೀಕ್ಷಿಸಿದರೆ, ಅಧ್ಯಾಯವನ್ನು ನೋಡಿ |