ಯಾಜಕಕಾಂಡ 14:50 - ಕನ್ನಡ ಸತ್ಯವೇದವು J.V. (BSI)50 ಒಂದು ಪಕ್ಷಿಯನ್ನು ಸೆಲೇ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಯಾಜಕನು ಒಂದು ಪಕ್ಷಿಯನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಬಟ್ಟಲಲ್ಲಿ ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು. ಅಧ್ಯಾಯವನ್ನು ನೋಡಿ |