ಯಾಜಕಕಾಂಡ 15:18 - ಕನ್ನಡ ಸತ್ಯವೇದವು J.V. (BSI)18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ, ವೀರ್ಯ ಸ್ರಾವವಾಗಿದ್ದರೆ, ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿ |