Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:24 - ಕನ್ನಡ ಸತ್ಯವೇದವು J.V. (BSI)

24 ಪುರುಷನು ಒಂದು ವೇಳೆ ಅಂಥವಳೊಡನೆ ಸಂಗವಿುಸಿದದರಿಂದ ಅವಳ ರಜಸ್ಸು ಅವನಿಗೆ ತಗಲಿದರೆ ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿ ಅವಳ ರಜಸ್ಸು ಅವನಿಗೆ ತಗಲಿದರೆ ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಪುರುಷನು ಸ್ತ್ರೀಯ ಮುಟ್ಟಿನ ಸಮಯದಲ್ಲಿ ಆಕೆಯೊಡನೆ ಲೈಂಗಿಕ ಸಂಪರ್ಕ ಹೊಂದಿದರೆ, ಆಗ ಅವನು ಏಳು ದಿನಗಳವರೆಗೆ ಅಶುದ್ಧನಾಗಿರುವನು. ಅವನು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ ‘ಯಾವನಾದರೂ ಅವಳೊಂದಿಗೆ ಸಂಗಮಿಸಿದರೆ ಮತ್ತು ಅವಳ ಸ್ರಾವವು ಅವನಿಗೆ ತಗಲಿದರೆ, ಅವನು ಏಳು ದಿವಸ ಅಶುದ್ಧನಾಗಿರಬೇಕು. ಅವನು ಮಲಗಿಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:24
9 ತಿಳಿವುಗಳ ಹೋಲಿಕೆ  

ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗವಿುಸಿದರೆ ಅವನು ಅವಳ ಶೋಣಿತಸ್ಥಾನವನ್ನು ಬೈಲುಪಡಿಸಿದವನು. ಅವಳು ಬೈಲುಪಡಿಸಿಕೊಂಡವಳು; ಆದದರಿಂದ ಅವರಿಬ್ಬರೂ ಕುಲದಿಂದ ತೆಗೆದುಹಾಕಲ್ಪಡಬೇಕು.


ಪ್ರಿಯರೇ, ಪ್ರವಾಸಿಗಳೂ ಪರದೇಶಸ್ಥರೂ ಆಗಿರುವ ನೀವು ನಿಮ್ಮ ಆತ್ಮದ ಮೇಲೆ ಯುದ್ಧಮಾಡುವ ಶಾರೀರಿಕ ಅಭಿಲಾಷೆಗಳಿಗೆ ದೂರವಾಗಿರಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.


ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗವಿುಸಬಾರದು.


ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.


ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿನ್ನದೆ ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ ನೆರೆಯವನ ಹೆಂಡತಿಯನ್ನು ಕೆಡಿಸದೆ


ನಿನ್ನಲ್ಲಿ ತಂದೆಗೆ ಮಾನಭಂಗಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.


ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗವಿುಸಿದವನು ಇವರ ವಿಷಯವಾಗಿ ಇದೇ ವಿಧಿ.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಕೂತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು