ಯಾಜಕಕಾಂಡ 15:3 - ಕನ್ನಡ ಸತ್ಯವೇದವು J.V. (BSI)3 ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಅವನು ಅಶುದ್ಧನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನ ಸ್ರಾವದಲ್ಲಿ ಅದು ಅವನ ಅಶುದ್ಧತೆಯಾಗಿರುವುದು. ಅವನ ಶರೀರವು ತನ್ನ ಸ್ರಾವದಿಂದ ಹರಿಯುವುದಾಗಿದ್ದರೂ, ಸ್ರಾವವು ಅವನ ಶರೀರದಲ್ಲಿ ನಿಂತು ಹೋಗಿದ್ದರೂ, ಅದು ಅವನ ಅಶುದ್ಧತೆಯಾಗಿರುವುದು. ಅವನ ವಿಸರ್ಜನೆಯು ಹೇಗೆ ಅಶುದ್ಧತೆಯನ್ನು ತರುತ್ತದೆ ಅಂದರೆ: ಅಧ್ಯಾಯವನ್ನು ನೋಡಿ |