Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:9 - ಕನ್ನಡ ಸತ್ಯವೇದವು J.V. (BSI)

9 ಸ್ರಾವವುಳ್ಳವನು ಕೂತಿದ್ದ ತಡಿಯು ಅಶುದ್ಧವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸ್ರಾವವುಳ್ಳವನು ಕುಳಿತಿದ್ದ ತಡಿಯು ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸ್ರಾವವುಳ್ಳ ವ್ಯಕ್ತಿ ಯಾವ ತಡಿಯ ಮೇಲೆ ಕುಳಿತರೂ ಅದು ಅಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಸ್ರಾವವುಳ್ಳವನು ಏರಿ ಕುಳಿತುಕೊಂಡಿದ್ದ ತಡಿಯು ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:9
3 ತಿಳಿವುಗಳ ಹೋಲಿಕೆ  

ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು ಅವುಗಳ ಮೇಲೆ ಕೂತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನನ್ನೆಲ್ಲಾ ಮುಟ್ಟಿಮುಟ್ಟಿ ನೋಡಿದರೂ ಅವುಗಳನ್ನು ಕಾಣಲಿಲ್ಲ.


ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು