Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:19 - ಕನ್ನಡ ಸತ್ಯವೇದವು J.V. (BSI)

19 ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿವಿುಕಿಸಿ ಇಸ್ರಾಯೇಲ್ಯರಿಂದ ಅದಕ್ಕುಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಯೇಲರಿಂದ ಅದಕ್ಕುಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಳಿಕ ಆರೋನನು ತನ್ನ ಬೆರಳಿನಿಂದ ಸ್ವಲ್ಪ ರಕ್ತವನ್ನು ಯಜ್ಞವೇದಿಕೆಯ ಮೇಲೆ ಏಳು ಸಲ ಚಿಮಿಕಿಸುವನು. ಹೀಗೆ ಆರೋನನು ಯಜ್ಞವೇದಿಕೆಯನ್ನು ಇಸ್ರೇಲರಿಂದ ಅದಕ್ಕುಂಟಾದ ಅಶುದ್ಧತ್ವದಿಂದ ದೂರಮಾಡಿ ಪರಿಶುದ್ಧಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಏಳು ಸಾರಿ ಅದರ ಮೇಲೆ ರಕ್ತವನ್ನು ಚಿಮುಕಿಸಿ, ಅದನ್ನು ಶುದ್ಧಮಾಡಬೇಕು ಮತ್ತು ಇಸ್ರಾಯೇಲರ ಅಶುದ್ಧತೆಯನ್ನು ಹೋಗಲಾಡಿಸಿ, ಅದನ್ನು ಪರಿಶುದ್ಧ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:19
5 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ಆಗ ಆ ಹೋರಿಯ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿವಿುಕಿಸಿ ಕೃಪಾಸನದ ಎದುರಾಗಿಯೂ ಏಳು ಬಾರಿ ಚಿವಿುಕಿಸಬೇಕು.


ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ವೇದಿ ಇವುಗಳಿಗೋಸ್ಕರ ದೋಷಪರಿಹಾರಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಿ


ಗಾಯಕನಾದ ಇವನು ಯೋವೇಲನ ಮಗನು; ಇವನು ಸಮುವೇಲನ ಮಗನು; ಇವನು ಎಲ್ಕಾನನ ಮಗನು; ಇವನು ಯೆರೋಹಾಮನ ಮಗನು; ಇವನು ಎಲೀಯೇಲನ ಮಗನು; ಇವನು ತೋಹನ ಮಗನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು