Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:2 - ಕನ್ನಡ ಸತ್ಯವೇದವು J.V. (BSI)

2 ನೀನು ಆರೋನನಿಗೂ ಅವನ ಮಕ್ಕಳಿಗೂ ಇಸ್ರಾಯೇಲ್ಯರಿಗೂ ಹೀಗೆ ಹೇಳಬೇಕು. ಯೆಹೋವನು ಆಜ್ಞಾಪಿಸುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಆರೋನನಿಗೂ ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರಿಗೂ ಹೀಗೆ ಹೇಳಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಆರೋನನಿಗೂ ಅವನ ಮಕ್ಕಳಿಗೂ ಹಾಗು ಇಸ್ರಯೇಲರಿಗೂ ಹೇಳಬೇಕಾದುದು ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆರೋನನೊಡನೆಯೂ ಅವನ ಪುತ್ರರೊಡನೆಯೂ ಇಸ್ರೇಲರೆಲ್ಲರೊಡನೆಯೂ ಮಾತಾಡು. ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆಂದು ಹೇಳು. ಅದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರೆಲ್ಲರಿಗೂ ಮಾತನಾಡಿ ಅವರಿಗೆ ಹೀಗೆ ಹೇಳು: ‘ಯೆಹೋವ ದೇವರು ನಿಮಗೆ ಇಂತೆಂದು ಆಜ್ಞಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:2
4 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಇಸ್ರಾಯೇಲ್ಯರಲ್ಲಿ ಯಾವನಾದರೂ ಹೋರಿಯನ್ನಾಗಲಿ ಕುರಿಯನ್ನಾಗಲಿ ಆಡನ್ನಾಗಲಿ ಕೊಯ್ಯುವಾಗ ಅದನ್ನು ಯೆಹೋವನಿಗೆ ಸಮರ್ಪಿಸುವದಕ್ಕಾಗಿ ಆತನ ಗುಡಾರದ ಬಾಗಲಿಗೆ ತಾರದೆ


ನೀವು ಕಂಡ ಕಂಡ ಸ್ಥಳಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸಬಾರದು, ನೋಡಿಕೊಳ್ಳಿರಿ.


ಅಮ್ರಾಮನ ಮಕ್ಕಳು - ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ ಸೇವಿಸುವವರೂ ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು