Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:9 - ಕನ್ನಡ ಸತ್ಯವೇದವು J.V. (BSI)

9 ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವದಕ್ಕಾಗಿ ದೇವದರ್ಶನದ ಗುಡಾರದ ಬಾಗಲಿಗೆ ತಾರದಿದ್ದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತರದಿದ್ದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನು ತನ್ನ ಬಲಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತೆಗೆದುಕೊಂಡು ಬಂದು ಯೆಹೋವನಿಗೆ ಅರ್ಪಿಸಬೇಕು. ಇಲ್ಲವಾದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದನ್ನು ಯೆಹೋವ ದೇವರಿಗೆ ಸಮರ್ಪಿಸುವಂತೆ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ, ಆ ಮನುಷ್ಯನನ್ನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:9
6 ತಿಳಿವುಗಳ ಹೋಲಿಕೆ  

ಪಾಳೆಯದ ಒಳಗಾಗಲಿ ಹೊರಗಾಗಲಿ ಕೊಯಿದರೆ ಅವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.


ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಸರ್ವಾಂಗ ಹೋಮಮಾಡುವಾಗಲೂ ಸಮಾಧಾನ ಯಜ್ಞಮಾಡುವಾಗಲೂ ನಿಮ್ಮ ಕುರಿದನಗಳನ್ನು ಅಂಥ ವೇದಿಯಲ್ಲಿಯೇ ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.


ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬಂದು


ಮತ್ತು ನೀನು ಅವರಿಗೆ ಹೀಗೆ ಆಜ್ಞಾಪಿಸು - ಇಸ್ರಾಯೇಲ್ಯರಲ್ಲಿ ಆಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಸರ್ವಾಂಗಹೋಮವನ್ನು ಅಥವಾ ಬೇರೆ ವಿಧವಾದ ಯಜ್ಞವನ್ನು ಮಾಡುವಾಗ


ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು