Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:11 - ಕನ್ನಡ ಸತ್ಯವೇದವು J.V. (BSI)

11 ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಸಂಗಮಾಡಬಾರದು; ಆಕೆ ಸಹೋದರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳನ್ನು ಸಂಭೋಗಿಸಬಾರದು; ಆಕೆ ಸಹೋದರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ತಂದೆಗೆ ಮತ್ತು ಅವನ ಹೆಂಡತಿಗೆ ಒಬ್ಬ ಮಗಳಿದ್ದರೆ, ಆಕೆ ನಿಮ್ಮ ಸಹೋದರಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ ‘ನಿನ್ನ ತಂದೆಯಿಂದ ಜನಿಸಿದ ನಿನ್ನ ತಂದೆಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ಸಹೋದರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:11
4 ತಿಳಿವುಗಳ ಹೋಲಿಕೆ  

ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಇಟ್ಟುಕೊಳ್ಳಬಾರದು; ಅವರು ಒಡಹುಟ್ಟಿದವರಾದರೂ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.


ಮಗನ ಮಗಳನ್ನಾಗಲಿ ಮಗಳ ಮಗಳನ್ನಾಗಲಿ ಇಟ್ಟುಕೊಳ್ಳಬಾರದು; ಅವರು ನಿಮಗೆ ಮಕ್ಕಳಂತಲ್ಲವೇ.


ತಂದೆಯ ಒಡಹುಟ್ಟಿದವಳ ಸಂಗಮಾಡಬಾರದು;


ಆಕೆಯು - ಅಣ್ಣನೇ, ಬೇಡ; ನನ್ನನ್ನು ಕೆಡಿಸಬೇಡ; ಇಸ್ರಾಯೇಲ್ಯರಲ್ಲಿ ಇಂಥದು ನಡೆಯಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು