Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:12 - ಕನ್ನಡ ಸತ್ಯವೇದವು J.V. (BSI)

12 ತಂದೆಯ ಒಡಹುಟ್ಟಿದವಳ ಸಂಗಮಾಡಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ತಂದೆಯ ಒಡಹುಟ್ಟಿದವಳೊಡನೆ ಸಂಭೋಗ ಮಾಡಬಾರದು; ಆಕೆ ತಂದೆಯ ರಕ್ತ ಸಂಬಂಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಂದೆಯ ಹತ್ತಿರದ ಸಂಬಂಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ ‘ನಿನ್ನ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಸಮೀಪ ಬಂಧು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:12
4 ತಿಳಿವುಗಳ ಹೋಲಿಕೆ  

ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗವಿುಸಿದವನಾದದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.


ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾನನು ನೂರಮೂವತ್ತೇಳು ವರುಷ ಬದುಕಿದನು.


ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಸಂಗಮಾಡಬಾರದು; ಆಕೆ ಸಹೋದರಿ.


ಆಕೆ ತಂದೆಯ ರಕ್ತಸಂಬಂಧಿ. ತಾಯಿಯ ಒಡಹುಟ್ಟಿದವಳ ಸಂಗಮಾಡಬಾರದು; ಆಕೆ ತಾಯಿಯ ರಕ್ತಸಂಬಂಧಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು