ಯಾಜಕಕಾಂಡ 18:20 - ಕನ್ನಡ ಸತ್ಯವೇದವು J.V. (BSI)20 ಪರಸ್ತ್ರೀಗಮನದಿಂದ ಅಪರಿಶುದ್ಧರಾಗಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಪರಸ್ತ್ರೀ ಸಂಭೋಗದಿಂದ ಅಶುದ್ಧರಾಗಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ನೆರೆಯವನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಇಂಥ ಸಂಬಂಧವು ನಿಮ್ಮನ್ನು ಅಶುದ್ಧರನ್ನಾಗಿ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ ‘ಪರರ ಹೆಂಡತಿಯೊಂದಿಗೆ ನೀನು ಸಂಗಮಿಸಿ ಅಶುದ್ಧನಾಗಬೇಡ. ಅಧ್ಯಾಯವನ್ನು ನೋಡಿ |