ಯಾಜಕಕಾಂಡ 18:21 - ಕನ್ನಡ ಸತ್ಯವೇದವು J.V. (BSI)21 ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿಮ್ಮ ಮಕ್ಕಳಲ್ಲಿ ಯಾರನ್ನೂ ಮೋಲೆಕ ದೇವತೆಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ಸರ್ವೇಶ್ವರ ನಾನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು. ಅಧ್ಯಾಯವನ್ನು ನೋಡಿ |