ಯಾಜಕಕಾಂಡ 18:5 - ಕನ್ನಡ ಸತ್ಯವೇದವು J.V. (BSI)5 ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳ ಮೂಲಕ ಬದುಕುವರು. ಆದದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳಿಂದ ಜೀವಿಸುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು. ನಾನೇ ಸರ್ವೇಶ್ವರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿ |