Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲ್ ಸಮಾಜದವರಿಗೆ ಹೀಗೆ ಆಜ್ಞಾಪಿಸುವಂತೆ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:1
2 ತಿಳಿವುಗಳ ಹೋಲಿಕೆ  

ಆದದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡಿಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು.


ನೀನು ಇಸ್ರಾಯೇಲ್ಯರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು - ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು