ಯಾಜಕಕಾಂಡ 19:23 - ಕನ್ನಡ ಸತ್ಯವೇದವು J.V. (BSI)23 ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರುಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “‘ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ನೀವು ಆ ಕಾನಾನ್ ನಾಡನ್ನು ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ಅದನ್ನು ತಿನ್ನದಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಮುಂದೆ ನೀವು ನಿಮ್ಮ ದೇಶವನ್ನು ಪ್ರವೇಶಿಸುವಿರಿ. ಆ ಸಮಯದ ಆಹಾರಕ್ಕಾಗಿ ಅನೇಕ ವಿಧಗಳ ಮರಗಳನ್ನು ನೆಡುವಿರಿ. ಸಸಿಯನ್ನು ನೆಟ್ಟನಂತರ, ನೀವು ಆ ಮರದಿಂದ ಹಣ್ಣನ್ನು ಉಪಯೋಗಿಸುವುದಕ್ಕೆ ಮೂರು ವರ್ಷಗಳು ಕಾಯಬೇಕು. ನೀವು ಆ ಹಣ್ಣನ್ನು ಉಪಯೋಗಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ ‘ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ, ಅದರ ಫಲವನ್ನು ಮೂರು ವರುಷಗಳವರೆಗೆ ಅಶುದ್ಧವೆಂದೆಣಿಸಿ ಅದನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿ |